ಗ್ರಾಮೀಣ ಠಾಣೆ ಪೊಲೀಸರ ಚುರುಕಿನ ದಾಳಿ: ಎಕ್ಕಾ ರಾಜಾ ರಾಣಿ ಹಾಗೂ ಓಸಿ ಆಡುತ್ತಿದ್ದ 7 ಜನ ವಶಕ್ಕೆ
ಹುಬ್ಬಳ್ಳಿ ತಾಲೂಕಿನ ಕಂಪ್ಲಿಕೊಪ್ಪ ಹಾಗು ಗ್ರಾಮದಲ್ಲಿ ಇಸ್ಪೀಟ್ ಆಡುತ್ತಿದ್ದ ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ 47210 ರೂ. ವಶಪಡಿಸಿಕೊಳ್ಳಲಾಗಿದೆ.ಮತ್ತು
Read More