ಮಾಜಿ ಸಚಿವ ವಿನಯ ಕುಲಕರ್ಣಿ ಅವರ ೫೪ ನೇ ಜನ್ಮ ದಿನದ ಪ್ರಯುಕ್ತ ಕಿತ್ತೂರಿನಲ್ಲಿ ಅವರ ಅಭಿಮಾನಿಗಳು ಆಯೋಜಿಸಿದ ಜ ನಮನ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಹಾಗು ಕಾಂಗ್ರೆಸ್ ಪಕ್ಷದ ನಾಯಕರು ಉಪಸ್ಥಿತರಿದ್ದು ಈ ಕಾರ್ಯಕ್ರಮ ದ ನೇರ ಪ್ರಸಾರ ನಮ್ಮ ಪಬ್ಲಿಕ ಸಿಲ್ವರ್ ನ್ಯೂಸ್ ನಲ್ಲಿ ವೀಕ್ಷಿಸಿ