ಬೈಕ್ ಸವಾರನಿಗೆ ಕಪಾಳಮೋಕ್ಷ ಮಾಡಿದ ಇನ್ಸ ಪೆಕ್ಟರ್

ಹುಬ್ಬಳ್ಳಿ
ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ
ಹುಬ್ಬಳ್ಳಿ ವಿಮಾನ ನಿಲ್ದಾಣದ ಮುಂಭಾಗ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ವಾಗ್ವಾದ
ಮಗುವನ್ನ ಕರೆದುಕೊಂಡು ಮನೆಗೆ ತೆರಳುತ್ತಿದ್ದ ಬೈಕ್ ಸವಾರನಿಗೆ ಕಪಾಳಮೋಕ್ಷ ಮಾಡಿದ ಇನ್ಸ್ ಪೆಕ್ಟರ್
ಬೈಕ್ ಸವಾರನಿಗೆ ಕಪಾಳಮೋಕ್ಷ ಮಾಡಿದ ಇನ್ಸ ಪೆಕ್ಟರ್ ಎಸ್.ಎಸ್. ಕೌಜಲಗಿ
ಇನ್ಸ ಪೆಕ್ಟರ್ ಎಸ್ ಎಸ್ ಕೌಜಲಗಿಯಿಂದ ಬೈಕ್ ಸವಾರನ ಮೇಲೆ ದರ್ಪ
ಮೋದಿ ಆಗಮನದ ಹಿನ್ನೆಲೆ ವಿಮಾನ ನಿಲ್ದಾಣದ ಎದುರು ಪೊಲೀಸ್ ಬಿಗಿ ಬಂದೋಬಸ್ತ್
ಈ ವೇಳೆ ಮೆನೆಗೆ ತೆರಳುತ್ತಿದ್ದ ಬೈಕ್ ಸವಾರನ ಕೆನ್ನೆಗೆ ಹೊಡೆದ ಇನ್ಸ ಪೆಕ್ಟರ್
ವಿಮಾನ ನಿಲ್ದಾಣದ ಮಾರ್ಗವಾಗಿ ಗೋಕುಲ ಹ್ರಾಮದ ಕಡೆಗೆ ತೆರಳುತ್ತಿದ್ದ ಬೈಕ್ ಸವಾರ
ಮಗುವನ್ನ ಕರೆದುಕೊಂಡು ಮನೆಗೆ ತೆರಳುತ್ತಿದ್ದ ಬೈಕ್ ಸವಾರನಿಗೆ ಹೊಡೆದ ಅಧಿಕಾರಿ