ಭದ್ರತೆ ನಡುವೆ ಮೋದಿಗೆ ಹಾರ ಹಾಕಲು ಬಂದ ಬಾಲಕ ರೋಡ್ ಶೋ ನಡುವೆ ನಡೆದ ಘಟನೆ

ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಮೋದಿ ಅವರಿಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸೇರಿದಂತೆ ಬಹುತೇಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿ ಬಿಗಿ ಬಂದೋಬಸ್ತ ನಿಯೋಜನೆ ಮಾಡಲಾಗಿತ್ತು ಆದರೆ ಬಾಲಕನು ಮೋದಿ ಮೇಲೆ ಇಟ್ಟಿದ ಅಭಿಮಾನ ಎಷ್ಟು ಅನ್ನೊದು ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಭದ್ರತೆ ನಡುವೆ ಬ್ಯಾರಿಕೇಡ್ ದಾಟಿ ಮೋದಿಯವರಿಗೆ ಹಾರ ಹಾಕಲು ಬಂದಿದ್ದಾನೆ.
ಮೋದಿ ರೋಡ್ ಶೋ ವೇಳೆ ಬ್ಯಾರಿಕೇಡ್ ಹಾರಿ ಮೋದಿ ಕಾರಿನತ್ತ ನುಗ್ಗಿದ ಯುವಕ ಮೋದಿಗೆ ಹೂವಿನ ಹಾರ ಹಾಕಲು ಯತ್ನಿಸಿದ್ದಾನೆ.
ಇನ್ನೂ ಖುದ್ದು ಮೋದಿ ಕೈಗೆ ಹೂವಿನ ಹಾರ ಕೊಡಲು ಯತ್ನಿಸಿದ್ದು, ಬಳಿಕ ಯುವಕನನ್ನು ಅಲ್ಲೆ ಇದ್ದ ಪೋಲೀಸರು ಎಳೆದೊಯ್ದಿದ್ದಾರೆ.