ಬಿ.ವೈ ವಿಜಯೆಂದ್ರನಿಗೆ ಒಲಿದ ರಾಜ್ಯಾಧ್ಯಕ್ಷ ಸ್ಥಾನ

ಕರ್ನಾಟಕ ಬಿಜೆಪಿ ರಾಜ್ಯಾದ್ಯಕ್ಷ ಸ್ಥಾನಕ್ಕೆ ಕೊನೆಗೂ ತೆರೆ ಬಿದ್ದಿದೆ. ಹಲವು ದಿನಗಳಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕುರಿತು ಎದ್ದಿರುವ ಊಹಾಪೋಹಗಳಿಗೆ ಬಿಜೆಪಿ ಹೈಕಮಾಂಡ್ ಫುಲ್ ಸ್ಟಾಪ್ ಇಟ್ಟಿದ್ದು.

ಇನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಶಿಕಾರಿಪುರ ಶಾಸಕ ಬಿ.ವೈ ವಿಜಯೆಂದ್ರನಿಗೆ ಬಿಜೆಪಿ ಅಧ್ಯಕ್ಷ ಪಟ್ಟವನ್ನು ನೀಡಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ನೀಡಲಾಗಿದೆ
