ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ
ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ವ್ಯಕ್ತಿಯೊಬ್ಬನನ್ನು ಠಾಣೆಗೆ ಕರೆಸಿ ಹೊಡೆದಿದ್ದ ಇನ್ಸ್‌ಪೆಕ್ಟರ್
ಧಾರವಾಡ ಶಹರ ಠಾಣೆ ಇನ್ಸ್‌ಪೆಕ್ಟರ್ ಕಾಡದೇವರಮಠಗೆ ತರಾಟೆ
ಯುವಕನಿಗೆ ಹೊಡೆಯಲು ನಿಮಗೇನು ಅಧಿಕಾರ ಇದೆ
ನಿಮ್ಮನ್ನು ಮನೆಗೆ ಕಳಿಸುತ್ತೇನೆ, ಸುಮ್ಮನೆ ಬಿಡಲ್ಲ
ಕಾಂಗ್ರೆಸ್ ಸರ್ಕಾರದ ಮಾತು ಕೇಳಿ ಮನಬಂದಂತೆ ವರ್ತಿಸುತ್ತಿದ್ದೀರಿ
ಬಿಜೆಪಿ ಕಾರ್ಯಕರ್ತ ಅನ್ನೋ ಕಾರಣಕ್ಕೆ ದಬ್ಬಾಳಿಕೆ ಮಾಡಿದ್ದೀರಿ
ನಾವೂ ಅಧಿಕಾರಕ್ಕೆ ಬರುತ್ತೇವೆ ಎಚ್ಚರಿಕೆಯಿಂದ ಇರಿ ಎಂದ
ಪ್ರಲ್ಹಾದ್ ಜೋಶಿ
ಮನೆಗೆ ಕರಿಸಿ ಇನ್ಸ್‌ಪೆಕ್ಟರ್ ಎನ್.ಸಿ. ಕಾಡದೇವರಮಠ ಅವರ ಛಳಿ ಬಿಡಿಸಿದ ಜೋಶಿ