Uncategorized

IAS ಅಧಿಕಾರಿಗಳ ವರ್ಗಾವಣೆ – ಆಡಳಿತ ಯಂತ್ರಕ್ಕೆ ಸರ್ಜರಿ ಮಾಡಿದ ರಾಜ್ಯ ಸರ್ಕಾರ….8 ಅಧಿಕಾರಿಗಳ ವರ್ಗಾವಣೆ

ಬೆಂಗಳೂರು – ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.ಹೌದು ವಿವಿಧ ಇಲಾಖೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿರುವ 8 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಮಾಡಿದೆ.

ಮನೋಜ್ ಜೈನ್,ರಮನದೀಪ ಚೌದರಿ,ಸೇರಿದಂತೆ 8 ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.ರಾಜ್ಯದ ಮೂಲೆ ಮೂಲೆಗಳಲ್ಲಿ ಹಾಗೂ ಬೇರೆ ಬೇರೆ ಇಲಾಖೆಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿರುವ ಅಧಿಕಾರಿಗಳನ್ನು ಸಾರ್ವಜನಿಕ ಆಡಳಿತ ಹಿತದೃಷ್ಟಿಯಿಂದ ವರ್ಗಾವಣೆಯನ್ನು ಮಾಡಲಾಗಿದೆ ಇದರೊಂದಿಗೆ ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಸರ್ಜರಿಯನ್ನು ಮಾಡಿದೆ.

Leave a Reply

Your email address will not be published. Required fields are marked *

error: Content is protected !!