ಹುಬ್ಬಳ್ಳಿ ಧಾರವಾಡ ನೂತನ್ ಪಾಲಿಕೆಯ ಆಯುಕ್ತರಾಗಿ ರುದ್ರೇಶ ಘಾಳಿ

ಹುಬ್ಬಳ್ಳಿ ಧಾರವಾಡ ಪಾಲಿಕೆ ಆಯುಕ್ತರ ವರ್ಗಾವಣೆ
ಡಾ ಈಶ್ವರ ಉಳ್ಳಾಗಡ್ಡಿ ವರ್ಗಾವಣೆ
ಪಾಲಿಕೆಗೆ ನೂತನ ಆಯುಕ್ತರಾಗಿ ರುದ್ರೇಶ ಘಾಳಿ ನೇಮಕ
ರುದೇಶ ಘಾಳಿ ಹುಬ್ಬಳ್ಳಿಯ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರು

ಡಾ ಈಶ್ವರ ಉಳ್ಳಾಗಡ್ಡಿಯವರನ್ನು ಬೆಳಗಾವಿ ನಗರಾಭಿವೃದ್ದಿ ಪ್ರಾಧಿಕಾರ ಆಯುಕ್ತರಾಗಿ ವರ್ಗಾವಣೆ
ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ
ಕಳೆದ ಒಂದುವರೆ ವರ್ಷಗಳಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಆಯುಕ್ತರಾಗಿದ್ದ ಡಾ ಈಶ್ವರ ಉಳ್ಳಾಗಡ್ಡಿ
ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ ರಾಜ್ಯ ಸರ್ಕಾರ