ತಡವಾಗಿ ಸ್ಥಳಕ್ಕೆ ಬಂದ 108 ಸಿಬ್ಬಂದಿ ಯನ್ನು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು

ನಿಂತ ಲಾರಿಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ ಹುಬ್ಬಳ್ಳಿಯ ಅಂಚಟಗೇರಿ ಗ್ರಾಮದ ಬಳಿಇ ಒಂದು ಘಟನೆ ನಡೆದಿದೆ
ರಸ್ತೆ ಪಕ್ಕದಲ್ಲಿ ನಿಂತುಕೊಂಡಿದ್ದ ಲಾರಿಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನಡಿಕ್ಕಿ ಹೊಡೆದು ಪರಿಣಾಮ ವಾಹನದಲ್ಲಿ ಸಿಲುಕಿಕೊಂಡಿದ್ದ ಮೂವರನ್ನು ರಕ್ಷಣೆ ಮಾಡಿದ ಸಾರ್ವಜನಿಕರು.
ಬೆಳಿಗ್ಗೆ ಐದು ಗಂಟೆ ಯಿಂದ ಮಾಹಿತಿ ನೀಡಿದರು ಸ್ಥಳಕ್ಕೆ ಬಾರದ ಪೊಲೀಸರು ಮತ್ತು 108 ಅಂಬುಲೆನ್ಸ್
ಕೊನೆಗೂ ಹರಸಾಹಸ ಮಾಡಿ ಗೂಡ್ಸ್ ವಾಹನದಲ್ಲಿ ಸಿಲುಕಿಕೊಂಡವರನ್ನು ಹೊರಗೆ ತಗೆದ ಸಾರ್ವಜನಿಕರು
ಎರಡು ಗಂಟೆಯ ನಂತರ ಸ್ಥಳಕ್ಕೆ ಬಂದ ಪೊಲೀಸರು ಮತ್ತು 108 ಅಂಬ್ಯೂಲೆನ್ಸ್
ಗಂಭೀರವಾಗಿ ಗಾಯಗೊಂಡು ಗೂಡ್ಸ್ ವಾಹನದಲ್ಲಿ ಸಿಲುಕಿಕೊಂಡವರನ್ನು ಎರಡು ಗಂಟೆಯ ನಂತರ ಹೊರ ತಗೆದು ಆಸ್ಪತ್ರೆಗೆ ಶಿಪ್ಟ್ ಮಾಡಿದ ಸಾರ್ವಜನಿಕರು
ಸಮಯಕ್ಕೆ ಬಾರದ ಪೊಲೀಸರ ಮತ್ತು 108 ವಿರುದ್ಧ ಸಾರ್ವಜನಿಕರ ಆಕ್ರೋಶ
ಗಂಭೀರವಾಗಿ ಗಾಯಗೊಂಡಿರುವ ಮೂವರು ಕಿಮ್ಸ್ ಆಸ್ಪತ್ರೆಗೆ ದಾಖಲು
ಗಾಯಾಳು ಗಳ ಮಾಹಿತಿ ಪಡೆಯುತ್ತಿರುವ ಪೊಲೀಸರು
ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಅಪಘಾತ ಪ್ರಕರಣ