ಹುಬ್ಬಳ್ಳಿಯ ಗಿರಣಿಚಾಳ ಮೈದಾನದಲ್ಲಿ ನಡೆಯುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಪ್ರತಿಭಟನೆಯಲ್ಲಿ ಭಾಗಿಯಾದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರು. ವೇದಿಕೆಯ ಮೇಲೆ ಸಿಲಿಂಡರ್ ಮತ್ತು ವೇದಿಕೆಯ ಮುಂಭಾಗದಲ್ಲಿ ಎತ್ತಿನ ಬಂಡೆ ಇಟ್ಟು ಪೂಜೆ