ಅಪರಿಚಿತ ವಾಹನನ ಡಿಕ್ಕಿ ಸಂಪೂರ್ಣ ನುಜ್ಜುನುಜ್ಜಾದ ಬೈಕ ಸವಾರನ ತೆಲೆ…..

ಅಪಘಾತದಲ್ಲಿ ಸವಾರನನ ತಲೆ ಭಾಗ ಸಂಪೂರ್ಣವಾಗಿ ನಜ್ಜುನುಜ್ಜಾಗಿದೆ, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಬೈಕ್ ಸವಾರನೊರ್ವನಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಹೊರವಲಯದ ತಾರಿಹಾಳ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ರಾಮನಗರದ ನಿವಾಸಿ ಬಸು ಬಡಿಗೇರ ಸಾವನ್ನಪ್ಪಿದ ಬೈಕ್ ಸವಾರನಾಗಿದ್ದಾನೆ.
ಅಪಘಾತದಲ್ಲಿ ಸವಾರನನ ತಲೆ ಭಾಗ ಸಂಪೂರ್ಣವಾಗಿ ನಜ್ಜುನುಜ್ಜಾಗಿದೆ, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.