ಕೊಲ್ಕತ್ತಾ ನೈಟ್ ರೈಡರ್ಸ್ ಗೆ ಗೆಲುವು – ಕೊನೆಯವರೆಗೂ ಹೋರಾಟ ಮಾಡಿ ಸೊಲನುಭವಿ ಸಿದ ಸನ್ ರೈಸರ್ಸ್ ಹೈದರಾಬಾದ್
ಚೆನ್ನೈ-
IPL 13ನೇ ಆವೃತ್ತಿಯ ಎರಡನೇಯ ಮ್ಯಾಚ್ ನಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಇವೆರಡು ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಗೆಲುವು ಸಾಧಿಸಿದೆ.
ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಕೊಲ್ಕತ್ತಾ ನೈಟ್ ರೈಡರ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ಗಳನ್ನು ಕಳೆದುಕೊಂಡು 187 ರನ್ ದಾಖಲಿಸಿತ್ತು.ಇನ್ನೂ 188 ರನ್‌ಗಳ ಗುರಿ ಬೆನ್ನು ಹತ್ತಿದ ಸನ್ ರೈಸರ್ಸ್ ಹೈದರಾಬಾದ್ ಗುರಿಮುಟ್ಟಲಾಗದೇ ಸೋಲೊಪ್ಪಿ ಕೊಂಡಿತು.