ಧಾರವಾಡದಲ್ಲಿ ಯುವಕನ ಕುತ್ತಿಗೆಗೆ ಚಾಕು ಹಾಕಿ ಪರಾರಿ ಆದ ಹಂತಕರು
ಧಾರವಾಡ ಹೊರವಲಯದ ನುಗ್ಗಿಕೇರಿ ಗುಡ್ಡದ ಬಳಿ ನಡೆದ ಘಟನೆ ನವೀನ್ ದೊಡಮನಿ (೩೦) ಎಂಬುವವನೇ ಚಾಕು ಇರಿತಕ್ಕೆ ಒಳಗಾದವನು ಹಾವೇರಿ ಮೂಲದ ನವೀನ್ ಗುಡ್ಡದಿಂದ ಕೆಳಗೆ ಬಂದು ಪ್ರಾಣ ಉಳಿಸುವಂತೆ ಗೋಗರೆದ ಯುವಕ ಯುವಕನ ಸ್ಥಿತಿ ಕಂಡು ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು ಸದ್ಯ ಯುವಕನನ್ನ ಧಾರವಾಡದ ಸಿವಿಲ್ ಅಸ್ಪತೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಧಾರವಾಡ ಗ್ರಾಮೀಣ ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ರವಾನೆ ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ
