ಮುಖ್ಯ ಮಂತ್ರಿ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ಮಹಿಳಾ ಮೋರ್ಚಾ

ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಎಸ್ ಸಿ ಮೋರ್ಚಾ ವತಿಯಿಂದ ರಾಜಸ್ಥಾನದಲ್ಲಿ ಎಸ್ಸಿ ವಿದ್ಯಾರ್ಥಿಯೊಬ್ಬನನ್ನು ಶಿಕ್ಷಕರು ಥಳಿಸಿದ್ದು ಆ ಬಾಲಕ ಮೃತಪಟ್ಟಿದು ಆ ಬಾಲಕನ ಹತ್ಯೆ ಖಂಡಿಸಿ ಅಲ್ಲಿನ ಕಾಂಗ್ರೆಸ್ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿದರು ಇನ್ನು ಹುಬ್ಬಳ್ಳಿ ಧಾರವಾಡ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಚೆನ್ನಮ್ಮ ವೃತ್ತದ ಬಳಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು ಪ್ರಿಯಾಂಕ ಖರ್ಗೆ ಹೇಳಿಕೆಯನ್ನು ಖಂಡಿಸಿ ಪ್ರಿಯಾಂಕ ಖರ್ಗೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ್ಯಾಪ್ತಪಡಿಸಿದರು ಇನ್ನು ಭಾರತ ದೇಶದಲ್ಲಿ ಮಹಿಳೆಯರಿಗೆ ಆದ ಗೌರವವಿದೆ ಆದರೆ ಪ್ರಿಯಾಂಕ ಖರ್ಗೆ ಮಹಿಳೆಯರ ಬಗ್ಗೆ ಅವಹೇಳನ ಮಾಡಿದ್ದು ಸರಿಯಲ್ಲ ಆದ್ದರಿಂದ ಕೂಡಲೇ ಪ್ರಿಯಾಂಕ ಖರ್ಗೆ ಅವರು ದೇಶದ ಮಹಿಳೆಯರ ಹತ್ತಿರ ಕ್ಷಮೆ ಕೇಳಬೇಕು ಇಲ್ಲದಿದ್ದರೆ ಅವರ ಮನೆ ಹತ್ತಿರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿಯ ಮಹಿಳಾ ಮೋರ್ಚಾದ ಅಧ್ಯಕ್ಷರು ತಿಳಿಸಿದ್ದಾರೆ